Job · chapter 31 · verse 40
Job 31:40 in Kannada
ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
Godhige badalaagi mulloo javegodhige badalaagi kaleyoo beleyali. Yobana nudigalu mugidavu.
Job 31:40 in English
- King James Version (KJV)
- Let thistles grow instead of wheat, and cockle instead of barley. The words of Job are ended.
- World English Bible (WEB)
- let briers grow instead of wheat, and stinkweed instead of barley.” The words of Job are ended.
- American Standard Version (ASV)
- Let thistles grow instead of wheat, And cockle instead of barley. The words of Job are ended.
- Bible in Basic English (BBE)
- Then in place of grain let thorns come up, and in place of barley evil-smelling plants.
- Darby Translation (DBY)
- Let thistles grow instead of wheat, and tares instead of barley. The words of Job are ended.
- Webster's Bible (WBS)
- Let thistles grow instead of wheat, and cockle instead of barley. The words of Job are ended.
- Young's Literal Translation (YLT)
- Instead of wheat let a thorn go forth, And instead of barley a useless weed! The words of Job are finished.
Read in context
- 38ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
- 39ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- 40ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
Cross references
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Isaiah 7:23 ಯೆಶಾಯ 7:23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
- Malachi 1:3 ಮಲಾಕಿಯ 1:3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
- Genesis 3:17–18 ಆದಿಕಾಂಡ 3:17–18ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
- Psalm 72:20 ಕೀರ್ತನೆಗಳು 72:20ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.