Job · chapter 32 · verse 10
Job 32:10 in Kannada
ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
Aadadarinda nannannu kelu; nanna abhipraayavannu naanu tilisuvenu andenu.
Job 32:10 in English
- King James Version (KJV)
- Therefore I said, Hearken to me; I also will shew mine opinion.
- World English Bible (WEB)
- Therefore I said, ‘Listen to me; I also will show my opinion.’
- American Standard Version (ASV)
- Therefore I said, Hearken to me; I also will show mine opinion.
- Bible in Basic English (BBE)
- So I say, Give ear to me, and I will put forward my knowledge.
- Darby Translation (DBY)
- Therefore I say, Hearken to me; I also will shew what I know.
- Webster's Bible (WBS)
- Therefore I said, Hearken to me; I also will show my opinion.
- Young's Literal Translation (YLT)
- Therefore I have said: Hearken to me, I do shew my opinion — even I.
Read in context
- 8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- 9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- 10ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
- 11ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
- 12ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
Cross references
- 1 Corinthians 7:40 1 ಕೊರಿಂಥದವರಿಗೆ 7:40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.