Job · chapter 32 · verse 11
Job 32:11 in Kannada
ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
Igo, nimma maatugaligoskara naanu eduru nodidenu; neevu enu helabekendu hudukuttiddaaga, nimma vivaadagalige kivigottenu;
Job 32:11 in English
- King James Version (KJV)
- Behold, I waited for your words; I gave ear to your reasons, whilst ye searched out what to say.
- World English Bible (WEB)
- “Behold, I waited for your words, and I listened for your reasoning, while you searched out what to say.
- American Standard Version (ASV)
- Behold, I waited for your words, I listened for your reasonings, Whilst ye searched out what to say.
- Bible in Basic English (BBE)
- I was waiting for your words, I was giving ear to your wise sayings; while you were searching out what to say,
- Darby Translation (DBY)
- Lo, I waited for your words; I gave ear to your reasonings, until ye searched out what to say.
- Webster's Bible (WBS)
- Behold, I waited for your words; I gave ear to your reasons, whilst ye searched out what to say.
- Young's Literal Translation (YLT)
- Lo, I have waited for your words, I give ear unto your reasons, Till ye search out sayings.
Read in context
- 9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- 10ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
- 11ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
- 12ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
- 13ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
Cross references
- Job 5:27 ಯೋಬನು 5:27ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Job 32:4 ಯೋಬನು 32:4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
- Job 29:23 ಯೋಬನು 29:23ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
- Proverbs 28:11 ಜ್ಞಾನೋಕ್ತಿಗಳು 28:11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
- Ecclesiastes 12:9–10 ಪ್ರಸಂಗಿ 12:9–10ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು. ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
- Job 29:21 ಯೋಬನು 29:21ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
- Proverbs 18:17 ಜ್ಞಾನೋಕ್ತಿಗಳು 18:17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.