Job · chapter 32 · verse 15
Job 32:15 in Kannada
ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
Avaru vismayagondu innu uttara koda lilla; avaru maatanaaduvadannu nillisidaru.
Job 32:15 in English
- King James Version (KJV)
- They were amazed, they answered no more: they left off speaking.
- World English Bible (WEB)
- “They are amazed. They answer no more. They don’t have a word to say.
- American Standard Version (ASV)
- They are amazed, they answer no more: They have not a word to say.
- Bible in Basic English (BBE)
- Fear has overcome them, they have no more answers to give; they have come to an end of words.
- Darby Translation (DBY)
- They were amazed, they answered no more; words failed them.
- Webster's Bible (WBS)
- They were amazed, they answered no more: they left off speaking.
- Young's Literal Translation (YLT)
- (They have broken down, They have not answered again, They removed from themselves words.
Read in context
- 13ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
- 14ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
- 15ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
- 16ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
- 17ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
Cross references
- Matthew 22:46 ಮತ್ತಾಯನು 22:46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Matthew 22:22 ಮತ್ತಾಯನು 22:22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Job 29:22 ಯೋಬನು 29:22ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
- Job 6:24–25 ಯೋಬನು 6:24–25ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ. ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
- Matthew 22:26 ಮತ್ತಾಯನು 22:26ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
- Matthew 22:34 ಮತ್ತಾಯನು 22:34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.