Job · chapter 32 · verse 17
Job 32:17 in Kannada
ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
Naanu nanna paalaagi uttara koduvenu: naane nanna abhipraaya tilisuvenu.
Job 32:17 in English
- King James Version (KJV)
- [I said], I will answer also my part, I also will shew mine opinion.
- World English Bible (WEB)
- I also will answer my part, and I also will show my opinion.
- American Standard Version (ASV)
- I also will answer my part, I also will show mine opinion.
- Bible in Basic English (BBE)
- I will give my answer; I will put forward my knowledge:
- Darby Translation (DBY)
- I will answer, I also in my turn, I also will shew what I know:
- Webster's Bible (WBS)
- [I said] , I will answer also my part, I also will show my opinion.
- Young's Literal Translation (YLT)
- I answer, even I — my share, I shew my opinion — even I.
Read in context
- 15ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
- 16ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
- 17ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
- 18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
- 19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
Cross references
- Job 35:3–4 ಯೋಬನು 35:3–4ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ. ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ.
- Job 32:10 ಯೋಬನು 32:10ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
- Job 33:12 ಯೋಬನು 33:12ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.