Job · chapter 32 · verse 20
Job 32:20 in Kannada
ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
Naanu chaitanyagolluvante maatanaadu venu: nanna tutigalannu teredu uttara kodu venu.
Job 32:20 in English
- King James Version (KJV)
- I will speak, that I may be refreshed: I will open my lips and answer.
- World English Bible (WEB)
- I will speak, that I may be refreshed. I will open my lips and answer.
- American Standard Version (ASV)
- I will speak, that I may be refreshed; I will open my lips and answer.
- Bible in Basic English (BBE)
- Let me say what is in my mind, so that I may get comfort; let me give answer with open mouth.
- Darby Translation (DBY)
- I will speak, that I may find relief; I will open my lips and answer.
- Webster's Bible (WBS)
- I will speak, that I may be refreshed: I will open my lips and answer.
- Young's Literal Translation (YLT)
- I speak, and there is refreshment to me, I open my lips and answer.
Read in context
- 18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
- 19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
- 20ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
- 21ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- 22ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
Cross references
- Job 21:3 ಯೋಬನು 21:3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Job 13:19 ಯೋಬನು 13:19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
- Job 13:13 ಯೋಬನು 13:13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
- Job 20:2 ಯೋಬನು 20:2ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
- Proverbs 8:6–7 ಜ್ಞಾನೋಕ್ತಿಗಳು 8:6–7ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು. ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.