Job · chapter 32 · verse 21
Job 32:21 in Kannada
ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
Naanu yaava manushyana mukhadaakshinya nodenu, illave manushyanannu hogalenu.hogaluvadannu ariyenu; svalpa kaaladalli nanna nirmaanikanu nannannu oyyuvaneno?
Job 32:21 in English
- King James Version (KJV)
- Let me not, I pray you, accept any man’s person, neither let me give flattering titles unto man.
- World English Bible (WEB)
- Please don’t let me respect any man’s person, neither will I give flattering titles to any man.
- American Standard Version (ASV)
- Let me not, I pray you, respect any man’s person; Neither will I give flattering titles unto any man.
- Bible in Basic English (BBE)
- Let me not give respect to any man, or give names of honour to any living.
- Darby Translation (DBY)
- Let me not, I pray you, accept any man's person; neither will I give flattery to man.
- Webster's Bible (WBS)
- Let me not, I pray you, accept any man's person, neither let me give flattering titles to man.
- Young's Literal Translation (YLT)
- Let me not, I pray you, accept the face of any, Nor unto man give flattering titles,
Read in context
- 19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
- 20ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
- 21ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- 22ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
Cross references
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Job 13:8 ಯೋಬನು 13:8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Acts 24:2–3 ಅಪೊಸ್ತಲರ ಕೃತ್ಯಗಳು 24:2–3ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
- Proverbs 24:23 ಜ್ಞಾನೋಕ್ತಿಗಳು 24:23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- 2 Samuel 14:20 2 ಸಮುವೇಲನು 14:20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- 2 Samuel 14:17 2 ಸಮುವೇಲನು 14:17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
- Job 13:10 ಯೋಬನು 13:10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Acts 12:22–23 ಅಪೊಸ್ತಲರ ಕೃತ್ಯಗಳು 12:22–23ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.