Job · chapter 32 · verse 3
Job 32:3 in Kannada
ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
Avana moovaru snehitara meleyoo avaru uttara kandukollade yobanannu khandisiddarinda avana kopa uriyitu.
Job 32:3 in English
- King James Version (KJV)
- Also against his three friends was his wrath kindled, because they had found no answer, and [yet] had condemned Job.
- World English Bible (WEB)
- Also his wrath was kindled against his three friends, because they had found no answer, and yet had condemned Job.
- American Standard Version (ASV)
- Also against his three friends was his wrath kindled, because they had found no answer, and yet had condemned Job.
- Bible in Basic English (BBE)
- And he was angry with his three friends, because they had been unable to give him an answer, and had not made Job's sin clear.
- Darby Translation (DBY)
- and against his three friends was his anger kindled, because they found no answer, and [yet] condemned Job.
- Webster's Bible (WBS)
- Also against his three friends was his wrath kindled, because they had found no answer, and [yet] had condemned Job.
- Young's Literal Translation (YLT)
- and against his three friends hath his anger burned, because that they have not found an answer, and condemn Job.
Read in context
- 1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
- 2ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
- 3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
- 4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
- 5ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
Cross references
- Job 8:6 ಯೋಬನು 8:6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- Job 22:5–30 ಯೋಬನು 22:5–30ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ. ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ. ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ. ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ. ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ. ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ. ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು. ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ. ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು. ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ. ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು. ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ. ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ. ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು. ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು. ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- Job 24:25 ಯೋಬನು 24:25ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Job 25:2–6 ಯೋಬನು 25:2–6ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ. ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ? ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ? ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು? ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- Job 26:2–4 ಯೋಬನು 26:2–4ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ? ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ; ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Job 15:34 ಯೋಬನು 15:34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Job 32:1 ಯೋಬನು 32:1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
- Acts 24:13 ಅಪೊಸ್ತಲರ ಕೃತ್ಯಗಳು 24:13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.