Skip to content
ThuthiThuthiThuthi
Job · chapter 32 · verse 4

Job 32:4 in Kannada

ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;

Aaga eleehuyo bana maatugalu mugiyuva varegoo kaadu kondanu;

Job 32:4 in English

King James Version (KJV)
Now Elihu had waited till Job had spoken, because they [were] elder than he.
World English Bible (WEB)
Now Elihu had waited to speak to Job, because they were older than he.
American Standard Version (ASV)
Now Elihu had waited to speak unto Job, because they were elder than he.
Bible in Basic English (BBE)
Now Elihu had kept quiet while Job was talking, because they were older than he;
Darby Translation (DBY)
But Elihu had waited till Job had finished speaking, because they were older than he.
Webster's Bible (WBS)
Now Elihu had waited till Job had spoken because they [were] older than he.
Young's Literal Translation (YLT)
And Elihu hath waited earnestly beside Job with words, for they are older than he in days.

Read in context

  1. 2ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
  2. 3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
  3. 4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
  4. 5ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
  5. 6ಆಗ ಬೂಜ್‌ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
Read all of Job 32

Cross references

Original words (Hebrew)

Job 32:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.