Job · chapter 32 · verse 5
Job 32:5 in Kannada
ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
Avaru tanaginta hiriyaraagiddaru. Aa moovara baayalli enoo uttaravillavendu eleehu nodidaaga avana kopa uriyitu.
Job 32:5 in English
- King James Version (KJV)
- When Elihu saw that [there was] no answer in the mouth of [these] three men, then his wrath was kindled.
- World English Bible (WEB)
- When Elihu saw that there was no answer in the mouth of these three men, his wrath was kindled.
- American Standard Version (ASV)
- And when Elihu saw that there was no answer in the mouth of these three men, his wrath was kindled.
- Bible in Basic English (BBE)
- And when Elihu saw that there was no answer in the mouth of the three men, he was very angry.
- Darby Translation (DBY)
- And Elihu saw that there was no answer in the mouth of the three men, and his anger was kindled.
- Webster's Bible (WBS)
- When Elihu saw that [there was] no answer in the mouth of [these] three men, then his wrath was kindled.
- Young's Literal Translation (YLT)
- And Elihu seeth that there is no answer in the mouth of the three men, and his anger burneth.
Read in context
- 3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
- 4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
- 5ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
- 6ಆಗ ಬೂಜ್‌ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
- 7ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
Cross references
- Job 32:2 ಯೋಬನು 32:2ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
- Exodus 32:19 ವಿಮೋಚನಕಾಂಡ 32:19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.