Job · chapter 32 · verse 6
Job 32:6 in Kannada
ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
Aaga boojnaada barakelana maganaada eleehu uttarakottu heliddenendare--naanu ollepraayadavanu, neevu nereyavaru; aadada rinda naanu hedari nanna abhipraayavannu nimage tilisuvadakke bhayapattenu.
Job 32:6 in English
- King James Version (KJV)
- And Elihu the son of Barachel the Buzite answered and said, I [am] young, and ye [are] very old; wherefore I was afraid, and durst not shew you mine opinion.
- World English Bible (WEB)
- Elihu the son of Barachel the Buzite answered, “I am young, and you are very old. Therefore I held back, and didn’t dare show you my opinion.
- American Standard Version (ASV)
- And Elihu the son of Barachel the Buzite answered and said, I am young, and ye are very old; Wherefore I held back, and durst not show you mine opinion.
- Bible in Basic English (BBE)
- And Elihu, the son of Barachel the Buzite, made answer and said, I am young, and you are very old, so I was in fear, and kept myself from putting my knowledge before you.
- Darby Translation (DBY)
- And Elihu the son of Barachel the Buzite answered and said, I am young, and ye are aged; wherefore I was timid, and feared to shew you what I know.
- Webster's Bible (WBS)
- And Elihu the son of Barachel the Buzite answered and said, I [am] young, and ye [are] very old; wherefore I was afraid, and durst not show you my opinion.
- Young's Literal Translation (YLT)
- And Elihu son of Barachel the Buzite answereth and saith: — Young I [am] in days, and ye [are] age Therefore I have feared, And am afraid of shewing you my opinion.
Read in context
- 4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
- 5ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
- 6ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
- 7ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- 8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
Cross references
- Job 15:10 ಯೋಬನು 15:10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- 1 Timothy 5:1 1 ತಿಮೊಥೆಯನಿಗೆ 5:1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Titus 2:6 ತೀತನಿಗೆ 2:6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- Job 15:7 ಯೋಬನು 15:7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 1 Samuel 17:28–30 1 ಸಮುವೇಲನು 17:28–30ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು. ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು. ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
Original words (Hebrew)
- Elihu · H453אֱלִיהוּ ʼĔlîyhûw
- son · H1121בֵּן bên
- Barachel · H1292בָּרַכְאֵל Bârakʼêl
- Buzite · H940בּוּזִי Bûwzîy
- answered · H6030עָנָה ʻânâh
- said · H559אָמַר ʼâmar
- young · H6810צָעִיר tsâʻîyr
- old · H3453יָשִׁישׁ yâshîysh
- afraid · H2119זָחַל zâchal
- durst · H3372יָרֵא yârêʼ
- shew · H2331חָוָה châvâh
- opinion · H1843דֵּעַ dêaʻ