Job · chapter 32 · verse 7
Job 32:7 in Kannada
ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
Dina gatisidavaru maatanaadali, bahala varushadavaru jnyaanavannu bodhisali andenu.
Job 32:7 in English
- King James Version (KJV)
- I said, Days should speak, and multitude of years should teach wisdom.
- World English Bible (WEB)
- I said, ‘Days should speak, and multitude of years should teach wisdom.’
- American Standard Version (ASV)
- I said, Days should speak, And multitude of years should teach wisdom.
- Bible in Basic English (BBE)
- I said to myself, It is right for the old to say what is in their minds, and for those who are far on in years to give out wisdom.
- Darby Translation (DBY)
- I said, Let days speak, and multitude of years teach wisdom.
- Webster's Bible (WBS)
- I said, Days should speak, and multitude of years should teach wisdom.
- Young's Literal Translation (YLT)
- I said: Days do speak, And multitude of years teach wisdom.
Read in context
- 5ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
- 6ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
- 7ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- 8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- 9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
Cross references
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Job 12:12 ಯೋಬನು 12:12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Psalm 34:11–12 ಕೀರ್ತನೆಗಳು 34:11–12ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು. ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
- Job 8:8–10 ಯೋಬನು 8:8–10ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
- 1 Kings 12:6–8 1 ಅರಸುಗಳು 12:6–8ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
- Proverbs 1:1–4 ಜ್ಞಾನೋಕ್ತಿಗಳು 1:1–4ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು. ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.