Job · chapter 32 · verse 9
Job 32:9 in Kannada
ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
Dodda manushyare buddhivantaralla; mudukare nyaayavannu grahisikolluvavaralla.
Job 32:9 in English
- King James Version (KJV)
- Great men are not [always] wise: neither do the aged understand judgment.
- World English Bible (WEB)
- It is not the great who are wise, nor the aged who understand justice.
- American Standard Version (ASV)
- It is not the great that are wise, Nor the aged that understand justice.
- Bible in Basic English (BBE)
- It is not the old who are wise, and those who are full of years have not the knowledge of what is right.
- Darby Translation (DBY)
- It is not the great that are wise; neither do the aged understand judgment.
- Webster's Bible (WBS)
- Great men are not [always] wise: neither do the aged understand judgment.
- Young's Literal Translation (YLT)
- The multitude are not wise, Nor do the aged understand judgment.
Read in context
- 7ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- 8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- 9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- 10ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
- 11ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
Cross references
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Job 12:20 ಯೋಬನು 12:20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
- Ecclesiastes 4:13 ಪ್ರಸಂಗಿ 4:13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
- 1 Corinthians 1:26–27 1 ಕೊರಿಂಥದವರಿಗೆ 1:26–27ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- 1 Corinthians 2:7–8 1 ಕೊರಿಂಥದವರಿಗೆ 2:7–8ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು. ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- John 7:48 ಯೋಹಾನನು 7:48ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
- James 2:6–7 ಯಾಕೋಬನು 2:6–7ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- Jeremiah 5:5 ಯೆರೆಮೀಯ 5:5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.