Job · chapter 33 · verse 1
Job 33:1 in Kannada
ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
Aadadarinda yobane, nanna maatugalannu kelu; nanna ellaa nudigalige kivigodu endu kelikolluttene.
Job 33:1 in English
- King James Version (KJV)
- Wherefore, Job, I pray thee, hear my speeches, and hearken to all my words.
- World English Bible (WEB)
- “However, Job, please hear my speech, and listen to all my words.
- American Standard Version (ASV)
- Howbeit, Job, I pray thee, hear my speech, And hearken to all my words.
- Bible in Basic English (BBE)
- And now, O Job, give ear to my words, and take note of all I say.
- Darby Translation (DBY)
- Howbeit, Job, I pray thee, hear mine utterances, and hearken to all my words.
- Webster's Bible (WBS)
- Wherefore, Job, I pray thee, hear my speeches, and hearken to all my words.
- Young's Literal Translation (YLT)
- And yet, I pray thee, O Job, Hear my speech and [to] all my words give ear.
Read in context
- 1ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
- 2ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.
- 3ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
Cross references
- Job 13:6 ಯೋಬನು 13:6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- Job 34:2 ಯೋಬನು 34:2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
- Psalm 49:1–3 ಕೀರ್ತನೆಗಳು 49:1–3ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- Mark 4:9 ಮಾರ್ಕನು 4:9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.