Job · chapter 33 · verse 10
Job 33:10 in Kannada
ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
Igo, aatanu nanage virodhavaagi avakaashagalannu kandukolluttaane; aatanu tanage shatruvendu nannannu enisuttaane.
Job 33:10 in English
- King James Version (KJV)
- Behold, he findeth occasions against me, he counteth me for his enemy,
- World English Bible (WEB)
- Behold, he finds occasions against me. He counts me for his enemy.
- American Standard Version (ASV)
- Behold, he findeth occasions against me, He counteth me for his enemy;
- Bible in Basic English (BBE)
- See, he is looking for something against me; in his eyes I am as one of his haters;
- Darby Translation (DBY)
- Lo, he findeth occasions of hostility against me, he counteth me for his enemy;
- Webster's Bible (WBS)
- Behold, he findeth occasions against me, he counteth me for his enemy,
- Young's Literal Translation (YLT)
- Lo, occasions against me He doth find, He doth reckon me for an enemy to Him,
Read in context
- 8ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
- 9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- 10ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
- 11ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
- 12ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
Cross references
- Job 19:11 ಯೋಬನು 19:11ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
- Job 13:24–25 ಯೋಬನು 13:24–25ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ? ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- Job 14:16 ಯೋಬನು 14:16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- Job 34:5 ಯೋಬನು 34:5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
- Job 9:30–31 ಯೋಬನು 9:30–31ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Job 31:35 ಯೋಬನು 31:35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- Job 16:9 ಯೋಬನು 16:9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
- Job 10:15–17 ಯೋಬನು 10:15–17ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು. ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ. ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
- Job 30:21 ಯೋಬನು 30:21ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.