Job · chapter 33 · verse 11
Job 33:11 in Kannada
ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
Aatanu nanna kaalugalannu kolakke serisiddaane; nanna haadigalannellaa gurutisuttaane.
Job 33:11 in English
- King James Version (KJV)
- He putteth my feet in the stocks, he marketh all my paths.
- World English Bible (WEB)
- He puts my feet in the stocks. He marks all my paths.’
- American Standard Version (ASV)
- He putteth my feet in the stocks, He marketh all my paths.
- Bible in Basic English (BBE)
- He puts chains on my feet; he is watching all my ways.
- Darby Translation (DBY)
- He putteth my feet in the stocks, he marketh all my paths.
- Webster's Bible (WBS)
- He putteth my feet in the stocks, he marketh all my paths.
- Young's Literal Translation (YLT)
- He doth put in the stocks my feet, He doth watch all my paths.'
Read in context
- 9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- 10ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
- 11ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
- 12ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
- 13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
Cross references
- Job 13:27 ಯೋಬನು 13:27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Job 31:4 ಯೋಬನು 31:4ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Acts 16:24 ಅಪೊಸ್ತಲರ ಕೃತ್ಯಗಳು 16:24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Job 14:16 ಯೋಬನು 14:16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- Psalm 105:18 ಕೀರ್ತನೆಗಳು 105:18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
- Jeremiah 20:2 ಯೆರೆಮೀಯ 20:2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.