Job · chapter 33 · verse 15
Job 33:15 in Kannada
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
Svapnadalli raatriya darshana dalli; gaadha nidreyu manushyara mele beeluvaaga manchada melina tookadikegalalli
Job 33:15 in English
- King James Version (KJV)
- In a dream, in a vision of the night, when deep sleep falleth upon men, in slumberings upon the bed;
- World English Bible (WEB)
- In a dream, in a vision of the night, when deep sleep falls on men, in slumbering on the bed,
- American Standard Version (ASV)
- In a dream, in a vision of the night, When deep sleep falleth upon men, In slumberings upon the bed;
- Bible in Basic English (BBE)
- In a dream, in a vision of the night, when deep sleep comes on men, while they take their rest on their beds;
- Darby Translation (DBY)
- In a dream, in a vision of the night, when deep sleep falleth upon men, in slumberings upon the bed;
- Webster's Bible (WBS)
- In a dream, in a vision of the night, when deep sleep falleth upon men, in slumberings upon the bed;
- Young's Literal Translation (YLT)
- In a dream — a vision of night, In the falling of deep sleep on men, In slumberings on a bed.
Read in context
- 13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- 14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
- 15ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- 16ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- 17ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
Cross references
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Job 4:13 ಯೋಬನು 4:13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Daniel 8:18 ದಾನಿಯೇಲನು 8:18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- Hebrews 1:1 ಇಬ್ರಿಯರಿಗೆ 1:1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
- Genesis 15:12 ಆದಿಕಾಂಡ 15:12ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.