Job · chapter 33 · verse 18
Job 33:18 in Kannada
ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
Avana praanavannu kuniyinda loo avana jeevavannu kattiyinda naashavaagada haageyoo kaapaaduttaane.
Job 33:18 in English
- King James Version (KJV)
- He keepeth back his soul from the pit, and his life from perishing by the sword.
- World English Bible (WEB)
- He keeps back his soul from the pit, and his life from perishing by the sword.
- American Standard Version (ASV)
- He keepeth back his soul from the pit, And his life from perishing by the sword.
- Bible in Basic English (BBE)
- To keep back his soul from the underworld, and his life from destruction.
- Darby Translation (DBY)
- He keepeth back his soul from the pit, and his life from passing away by the sword.
- Webster's Bible (WBS)
- He keepeth back his soul from the pit, and his life from perishing by the sword.
- Young's Literal Translation (YLT)
- He keepeth back his soul from corruption, And his life from passing away by a dart.
Read in context
- 16ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- 17ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
- 18ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
- 19ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
- 20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
Cross references
- Job 33:30 ಯೋಬನು 33:30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
- Job 33:28 ಯೋಬನು 33:28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Job 15:22 ಯೋಬನು 15:22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- Job 33:22 ಯೋಬನು 33:22ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- Job 33:24 ಯೋಬನು 33:24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- Acts 16:27–33 ಅಪೊಸ್ತಲರ ಕೃತ್ಯಗಳು 16:27–33ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು. ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು. ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು. ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.