Job · chapter 33 · verse 20
Job 33:20 in Kannada
ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
Avana jeevakke rottiyoo avana praanakke savi ootavoo asahyavaagive.
Job 33:20 in English
- King James Version (KJV)
- So that his life abhorreth bread, and his soul dainty meat.
- World English Bible (WEB)
- so that his life abhors bread, and his soul dainty food.
- American Standard Version (ASV)
- So that his life abhorreth bread, And his soul dainty food.
- Bible in Basic English (BBE)
- He has no desire for food, and his soul is turned away from delicate meat;
- Darby Translation (DBY)
- And his life abhorreth bread, and his soul dainty food;
- Webster's Bible (WBS)
- So that his life abhorreth bread, and his soul dainty food.
- Young's Literal Translation (YLT)
- And his life hath nauseated bread, And his soul desirable food.
Read in context
- 18ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
- 19ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
- 20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
- 21ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
- 22ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
Cross references
- Psalm 107:17–18 ಕೀರ್ತನೆಗಳು 107:17–18ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ. ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- Job 3:24 ಯೋಬನು 3:24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.