Job · chapter 33 · verse 21
Job 33:21 in Kannada
ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
Avana shareeravu kaanada haage saveyuttade; kaanadidda avana elubugalu bailaaguttave.
Job 33:21 in English
- King James Version (KJV)
- His flesh is consumed away, that it cannot be seen; and his bones [that] were not seen stick out.
- World English Bible (WEB)
- His flesh is so consumed away that it can’t be seen. His bones that were not seen stick out.
- American Standard Version (ASV)
- His flesh is consumed away, that it cannot be seen; And his bones that were not seen stick out.
- Bible in Basic English (BBE)
- His flesh is so wasted away, that it may not be seen, and his bones. ...
- Darby Translation (DBY)
- His flesh is consumed away from view, and his bones that were not seen stick out;
- Webster's Bible (WBS)
- His flesh is consumed away, that it cannot be seen; and his bones [that] were not seen stick out.
- Young's Literal Translation (YLT)
- His flesh is consumed from being seen, And high are his bones, they were not seen!
Read in context
- 19ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
- 20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
- 21ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
- 22ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- 23ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
Cross references
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Job 7:5 ಯೋಬನು 7:5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- Proverbs 5:11 ಜ್ಞಾನೋಕ್ತಿಗಳು 5:11ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
- Job 14:20 ಯೋಬನು 14:20ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
- Psalm 22:15–17 ಕೀರ್ತನೆಗಳು 22:15–17ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
- Psalm 102:3–5 ಕೀರ್ತನೆಗಳು 102:3–5ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- Job 14:22 ಯೋಬನು 14:22ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Job 16:8 ಯೋಬನು 16:8ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.