Skip to content
ThuthiThuthiThuthi
Job · chapter 33 · verse 25

Job 33:25 in Kannada

ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.

Aaga avana shareeravu maguvina shareerakkinta mruduvaagiru vadu; avanu tanna yauvana divasagalige tirugi kolluvanu.

Job 33:25 in English

King James Version (KJV)
His flesh shall be fresher than a child’s: he shall return to the days of his youth:
World English Bible (WEB)
His flesh will be fresher than a child’s. He returns to the days of his youth.
American Standard Version (ASV)
His flesh shall be fresher than a child’s; He returneth to the days of his youth.
Bible in Basic English (BBE)
Then his flesh becomes young again, and he comes back to the days of his early strength;
Darby Translation (DBY)
His flesh shall be fresher than in childhood; he shall return to the days of his youth.
Webster's Bible (WBS)
His flesh shall be fresher than a child's: he will return to the days of his youth:
Young's Literal Translation (YLT)
Fresher [is] his flesh than a child's, He returneth to the days of his youth.

Read in context

  1. 23ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
  2. 24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
  3. 25ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.
  4. 26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
  5. 27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
Read all of Job 33

Cross references

Original words (Hebrew)

Job 33:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.