Skip to content
ThuthiThuthiThuthi
Job · chapter 33 · verse 28

Job 33:28 in Kannada

ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.

Aatanu avana praanavu kunige hogadante kaapaaduvanu. Avana praanavu belakannu noduvadu.

Job 33:28 in English

King James Version (KJV)
He will deliver his soul from going into the pit, and his life shall see the light.
World English Bible (WEB)
He has redeemed my soul from going into the pit. My life will see the light.’
American Standard Version (ASV)
He hath redeemed my soul from going into the pit, And my life shall behold the light.
Bible in Basic English (BBE)
He kept my soul from the underworld, and my life sees the light in full measure.
Darby Translation (DBY)
He hath delivered my soul from going into the pit, and my life shall see the light.
Webster's Bible (WBS)
He will deliver his soul from going into the pit, and his life shall see the light.
Young's Literal Translation (YLT)
He hath ransomed my soul From going over into the pit, And my life on the light looketh.'

Read in context

  1. 26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
  2. 27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
  3. 28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
  4. 29ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.
  5. 30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
Read all of Job 33

Cross references

Original words (Hebrew)

Job 33:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.