Job · chapter 33 · verse 29
Job 33:29 in Kannada
ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.
Igo, ivellavugalannu aneka saari manu shyanige maaduttaane.
Job 33:29 in English
- King James Version (KJV)
- Lo, all these [things] worketh God oftentimes with man,
- World English Bible (WEB)
- “Behold, God does all these things, twice, yes three times, with a man,
- American Standard Version (ASV)
- Lo, all these things doth God work, Twice, [yea] thrice, with a man,
- Bible in Basic English (BBE)
- Truly, God does all these things to man, twice and three times,
- Darby Translation (DBY)
- Lo, all these [things] worketh God twice, thrice, with man,
- Webster's Bible (WBS)
- Lo, all these [things] God often worketh with man,
- Young's Literal Translation (YLT)
- Lo, all these doth God work, Twice — thrice with man,
Read in context
- 27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- 28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- 29ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.
- 30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
- 31ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.
Cross references
- 1 Corinthians 12:6 1 ಕೊರಿಂಥದವರಿಗೆ 12:6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- 2 Corinthians 5:5 2 ಕೊರಿಂಥದವರಿಗೆ 5:5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Colossians 1:29 ಕೊಲೊಸ್ಸೆಯವರಿಗೆ 1:29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 2 Kings 6:10 2 ಅರಸುಗಳು 6:10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
- Job 33:14–17 ಯೋಬನು 33:14–17ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ. ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ. ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
- 2 Corinthians 12:8 2 ಕೊರಿಂಥದವರಿಗೆ 12:8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
- Job 40:5 ಯೋಬನು 40:5ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.