Job · chapter 33 · verse 32
Job 33:32 in Kannada
ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
Ninage heluvadakke enaadaroo iddare nanage uttara kodu; maatanaadu, ninnannu neetivantanendu nirnayisuvadakke ichchisuttene.illadiddare naanu heluvadannu kelu. Mauna vaagiru, naanu ninage jnyaanavannu kalisuttene.
Job 33:32 in English
- King James Version (KJV)
- If thou hast any thing to say, answer me: speak, for I desire to justify thee.
- World English Bible (WEB)
- If you have anything to say, answer me. Speak, for I desire to justify you.
- American Standard Version (ASV)
- If thou hast anything to say, answer me: Speak, for I desire to justify thee.
- Bible in Basic English (BBE)
- If you have anything to say, give me an answer; for it is my desire that you may be judged free from sin.
- Darby Translation (DBY)
- If thou hast anything to say, answer me; speak, for I desire to justify thee.
- Webster's Bible (WBS)
- If thou hast any thing to say, answer me: speak, for I desire to justify thee.
- Young's Literal Translation (YLT)
- If there are words — answer me, Speak, for I have a desire to justify thee.
Read in context
- 30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
- 31ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.
- 32ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- 33ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
Cross references
- Job 27:5 ಯೋಬನು 27:5ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
- Job 22:5–9 ಯೋಬನು 22:5–9ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Job 21:27 ಯೋಬನು 21:27ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
- Job 15:4–5 ಯೋಬನು 15:4–5ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ. ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.