Job · chapter 33 · verse 5
Job 33:5 in Kannada
ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
Neenu nanage uttara koduvadakke saadhyavaadare ninna maatugalannu siddhamaadikondu nanna munde nintuko.
Job 33:5 in English
- King James Version (KJV)
- If thou canst answer me, set [thy words] in order before me, stand up.
- World English Bible (WEB)
- If you can, answer me. Set your words in order before me, and stand up.
- American Standard Version (ASV)
- If thou canst, answer thou me; Set [thy words] in order before me, stand forth.
- Bible in Basic English (BBE)
- If you are able, give me an answer; put your cause in order, and come forward.
- Darby Translation (DBY)
- If thou canst, answer me; array [thy words] before me: take thy stand.
- Webster's Bible (WBS)
- If thou canst answer me, set [thy words] in order before me, stand up.
- Young's Literal Translation (YLT)
- If thou art able — answer me, Set in array before me — station thyself.
Read in context
- 3ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- 4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- 5ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
- 6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- 7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
Cross references
- Job 33:32–33 ಯೋಬನು 33:32–33ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ. ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Job 32:14 ಯೋಬನು 32:14ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
- Job 13:18 ಯೋಬನು 13:18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
- Job 23:4–5 ಯೋಬನು 23:4–5ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
- Acts 10:26 ಅಪೊಸ್ತಲರ ಕೃತ್ಯಗಳು 10:26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- Job 32:12 ಯೋಬನು 32:12ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
- Job 32:1 ಯೋಬನು 32:1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.