Job · chapter 33 · verse 6
Job 33:6 in Kannada
ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
Igo, naanu devara munde ninna haageye iddene; mannininda naanu saha roopisalpattiddene.
Job 33:6 in English
- King James Version (KJV)
- Behold, I [am] according to thy wish in God’s stead: I also am formed out of the clay.
- World English Bible (WEB)
- Behold, I am toward God even as you are. I am also formed out of the clay.
- American Standard Version (ASV)
- Behold, I am toward God even as thou art: I also am formed out of the clay.
- Bible in Basic English (BBE)
- See, I am the same as you are in the eyes of God; I was cut off from the same bit of wet earth.
- Darby Translation (DBY)
- Behold, before God I am as thou; I also am formed out of the clay.
- Webster's Bible (WBS)
- Behold, I [am] according to thy wish in God's stead: I also am formed out of the clay.
- Young's Literal Translation (YLT)
- Lo, I [am], according to thy word, for God, From the clay I — I also, have been formed.
Read in context
- 4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- 5ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
- 6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- 7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- 8ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
Cross references
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Job 23:3–4 ಯೋಬನು 23:3–4ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Job 31:35 ಯೋಬನು 31:35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- Job 9:32–35 ಯೋಬನು 9:32–35ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ. ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ. ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ. ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- Job 20:22 ಯೋಬನು 20:22ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- Job 13:12 ಯೋಬನು 13:12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Exodus 4:16 ವಿಮೋಚನಕಾಂಡ 4:16ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.