Job · chapter 33 · verse 7
Job 33:7 in Kannada
ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
Igo, nanna bheetiyu ninnannu hedarisalaaradu; illave nanna kai ninna mele bhaaravaagadu.
Job 33:7 in English
- King James Version (KJV)
- Behold, my terror shall not make thee afraid, neither shall my hand be heavy upon thee.
- World English Bible (WEB)
- Behold, my terror will not make you afraid, neither will my pressure be heavy on you.
- American Standard Version (ASV)
- Behold, my terror shall not make thee afraid, Neither shall my pressure be heavy upon thee.
- Bible in Basic English (BBE)
- Fear of me will not overcome you, and my hand will not be hard on you.
- Darby Translation (DBY)
- Behold, my terror shall not make thee afraid, nor my burden be heavy upon thee.
- Webster's Bible (WBS)
- Behold, my terror shall not make thee afraid, neither shall my hand be heavy upon thee.
- Young's Literal Translation (YLT)
- Lo, my terror doth not frighten thee, And my burden on thee is not heavy.
Read in context
- 5ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
- 6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- 7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- 8ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
- 9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
Cross references
- Job 13:21 ಯೋಬನು 13:21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- Job 9:34 ಯೋಬನು 9:34ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- Psalm 32:4 ಕೀರ್ತನೆಗಳು 32:4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Psalm 88:16 ಕೀರ್ತನೆಗಳು 88:16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.