Job · chapter 33 · verse 8
Job 33:8 in Kannada
ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
Nishchayavaagi neenu nanna kivigalalli heliddee mattu naanu ninna maatugala shabdavannu keliddene.
Job 33:8 in English
- King James Version (KJV)
- Surely thou hast spoken in mine hearing, and I have heard the voice of [thy] words, [saying],
- World English Bible (WEB)
- “Surely you have spoken in my hearing, I have heard the voice of your words, saying,
- American Standard Version (ASV)
- Surely thou hast spoken in my hearing, And I have heard the voice of [thy] words, [saying],
- Bible in Basic English (BBE)
- But you said in my hearing, and your voice came to my ears:
- Darby Translation (DBY)
- Surely thou hast spoken in my hearing, and I have heard the voice of [thy] words: —
- Webster's Bible (WBS)
- Surely thou hast spoken in my hearing, and I have heard the voice of [thy] words, [saying] ,
- Young's Literal Translation (YLT)
- Surely — thou hast said in mine ears, And the sounds of words I hear:
Read in context
- 6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- 7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- 8ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
- 9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- 10ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
Cross references
- Deuteronomy 13:14 ಧರ್ಮೋಪದೇಶಕಾಂಡ 13:14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
- Jeremiah 29:23 ಯೆರೆಮೀಯ 29:23ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.