Job · chapter 34 · verse 11
Job 34:11 in Kannada
ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
Manushyana kelasakke aatanu muyyikoduttaane, manushyana maargada prakaara avanu kandukolluvante maaduttaane.
Job 34:11 in English
- King James Version (KJV)
- For the work of a man shall he render unto him, and cause every man to find according to [his] ways.
- World English Bible (WEB)
- For the work of a man he will give to him, and cause every man to find according to his ways.
- American Standard Version (ASV)
- For the work of a man will he render unto him, And cause every man to find according to his ways.
- Bible in Basic English (BBE)
- For he gives to every man the reward of his work, and sees that he gets the fruit of his ways.
- Darby Translation (DBY)
- For a man's work will he render to him, and cause every one to find according to [his] way.
- Webster's Bible (WBS)
- For the work of a man he shall render to him, and cause every man to find according to [his] ways.
- Young's Literal Translation (YLT)
- For the work of man he repayeth to him, And according to the path of each He doth cause him to find.
Read in context
- 9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- 10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
- 11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
- 12ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- 13ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
Cross references
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Romans 2:6 ರೋಮಾಪುರದವರಿಗೆ 2:6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Psalm 62:12 ಕೀರ್ತನೆಗಳು 62:12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Proverbs 24:12 ಜ್ಞಾನೋಕ್ತಿಗಳು 24:12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Ezekiel 33:17–20 ಯೆಹೆಜ್ಕೇಲನು 33:17–20ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ. ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು. ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು. ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
- Job 33:26 ಯೋಬನು 33:26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.