Job · chapter 34 · verse 12
Job 34:12 in Kannada
ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
Haudu, nishchayavaagi devaru dushtatvavannu maaduvadilla, illave sarvashaktanu nyaayavannu donkumaaduvadilla.
Job 34:12 in English
- King James Version (KJV)
- Yea, surely God will not do wickedly, neither will the Almighty pervert judgment.
- World English Bible (WEB)
- Yes surely, God will not do wickedly, neither will the Almighty pervert justice.
- American Standard Version (ASV)
- Yea, of a surety, God will not do wickedly, Neither will the Almighty pervert justice.
- Bible in Basic English (BBE)
- Truly, God does not do evil, and the Ruler of all is not a false judge.
- Darby Translation (DBY)
- Yea, surely, God acteth not wickedly, and the Almighty perverteth not judgment.
- Webster's Bible (WBS)
- Yes, surely God will not do wickedly, neither will the Almighty pervert judgment.
- Young's Literal Translation (YLT)
- Yea, truly, God doth not do wickedly, And the Mighty doth not pervert judgment.
Read in context
- 10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
- 11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
- 12ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- 13ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
- 14ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
Cross references
- Job 8:3 ಯೋಬನು 8:3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- Psalm 11:7 ಕೀರ್ತನೆಗಳು 11:7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Psalm 145:17 ಕೀರ್ತನೆಗಳು 145:17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
- Habakkuk 1:12–13 ಹಬಕ್ಕೂಕ 1:12–13ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ. ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?