Job · chapter 34 · verse 15
Job 34:15 in Kannada
ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
Shareeragalellaa ottaagi naashavaagu vavu. Mattu manushyanu doolige tiruguvanu.
Job 34:15 in English
- King James Version (KJV)
- All flesh shall perish together, and man shall turn again unto dust.
- World English Bible (WEB)
- all flesh would perish together, and man would turn again to dust.
- American Standard Version (ASV)
- All flesh shall perish together, And man shall turn again unto dust.
- Bible in Basic English (BBE)
- All flesh would come to an end together, and man would go back to the dust.
- Darby Translation (DBY)
- All flesh would expire together, and man would return to the dust.
- Webster's Bible (WBS)
- All flesh would perish together, and man would turn again to dust.
- Young's Literal Translation (YLT)
- Expire doth all flesh together, And man to dust returneth.
Read in context
- 13ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
- 14ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
- 15ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- 16ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
- 17ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
Cross references
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- Psalm 90:3–10 ಕೀರ್ತನೆಗಳು 90:3–10ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ; ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ. ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- Job 9:22 ಯೋಬನು 9:22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.