Job · chapter 34 · verse 16
Job 34:16 in Kannada
ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
Grahike iddare idannu kelu; nanna nudigala shabdakke kivigodu.
Job 34:16 in English
- King James Version (KJV)
- If now [thou hast] understanding, hear this: hearken to the voice of my words.
- World English Bible (WEB)
- “If now you have understanding, hear this. Listen to the voice of my words.
- American Standard Version (ASV)
- If now [thou hast] understanding, hear this: Hearken to the voice of my words.
- Bible in Basic English (BBE)
- If you are wise, take note of this; give ear to the voice of my words.
- Darby Translation (DBY)
- If now [thou hast] understanding, hear this: give ear to the voice of my words!
- Webster's Bible (WBS)
- If now [thou hast] understanding, hear this: hearken to the voice of my words.
- Young's Literal Translation (YLT)
- And if [there is] understanding, hear this, Give ear to the voice of my words.
Read in context
- 14ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
- 15ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- 16ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
- 17ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
- 18ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
Cross references
- Job 13:2–6 ಯೋಬನು 13:2–6ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ. ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು. ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ. ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು. ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- Job 12:3 ಯೋಬನು 12:3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?