Job · chapter 34 · verse 17
Job 34:17 in Kannada
ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
Nyaayavannu hagemaaduva vanu aaluvano? Ghanavaada neetivantanannu neenu khandisutteeyo?
Job 34:17 in English
- King James Version (KJV)
- Shall even he that hateth right govern? and wilt thou condemn him that is most just?
- World English Bible (WEB)
- Should even one who hates justice govern? Will you condemn him who is righteous and mighty,
- American Standard Version (ASV)
- Shall even one that hateth justice govern? And wilt thou condemn him that is righteous [and] mighty?—
- Bible in Basic English (BBE)
- How may a hater of right be a ruler? and will you say that the upright Ruler of all is evil?
- Darby Translation (DBY)
- Should he that hateth right indeed govern? and wilt thou condemn the All-just?
- Webster's Bible (WBS)
- Shall even he that hateth right govern? and wilt thou condemn him that is most just?
- Young's Literal Translation (YLT)
- Yea, doth one hating justice govern? Or the Most Just dost thou condemn?
Read in context
- 15ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- 16ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
- 17ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
- 18ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
- 19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
Cross references
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Romans 9:14 ರೋಮಾಪುರದವರಿಗೆ 9:14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Romans 3:5–7 ರೋಮಾಪುರದವರಿಗೆ 3:5–7ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು? ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
- Job 1:22 ಯೋಬನು 1:22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- 2 Samuel 19:21 2 ಸಮುವೇಲನು 19:21ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.