Job · chapter 34 · verse 18
Job 34:18 in Kannada
ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
Arasanige dushtanendoo pradhaanarige balaheenarendoo heluvadunto?
Job 34:18 in English
- King James Version (KJV)
- [Is it fit] to say to a king, [Thou art] wicked? [and] to princes, [Ye are] ungodly?
- World English Bible (WEB)
- who says to a king, ‘Vile!’ or to nobles, ‘Wicked!’?
- American Standard Version (ASV)
- [Him] that saith to a king, [Thou art] vile, [Or] to nobles, [Ye are] wicked;
- Bible in Basic English (BBE)
- He who says to a king, You are an evil-doer; and to rulers, You are sinners;
- Darby Translation (DBY)
- Shall one say to a king, Belial? to nobles, Wicked?
- Webster's Bible (WBS)
- [Is it fit] to say to a king, [Thou art] wicked? [and] to princes, [Ye are] ungodly?
- Young's Literal Translation (YLT)
- Who hath said to a king — 'Worthless,' Unto princes — 'Wicked?'
Read in context
- 16ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
- 17ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
- 18ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
- 19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- 20ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
Cross references
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- Proverbs 17:26 ಜ್ಞಾನೋಕ್ತಿಗಳು 17:26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Acts 23:5 ಅಪೊಸ್ತಲರ ಕೃತ್ಯಗಳು 23:5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
- Jude 1:8 ಯೂದನು 1:8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
- Acts 23:3 ಅಪೊಸ್ತಲರ ಕೃತ್ಯಗಳು 23:3ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.