Job · chapter 34 · verse 23
Job 34:23 in Kannada
ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.
Devara balige nyaayakke baruva haage, manushyana mele aatanu hechchu gamanaviduvadilla.
Job 34:23 in English
- King James Version (KJV)
- For he will not lay upon man more [than right;] that he should enter into judgment with God.
- World English Bible (WEB)
- For he doesn’t need to consider a man further, that he should go before God in judgment.
- American Standard Version (ASV)
- For he needeth not further to consider a man, That he should go before God in judgment.
- Bible in Basic English (BBE)
- For he does not give man a fixed time to come before him to be judged.
- Darby Translation (DBY)
- For he doth not long consider a man, to bring him before God in judgment.
- Webster's Bible (WBS)
- For he will not lay upon man more [than right] ; that he should enter into judgment with God.
- Young's Literal Translation (YLT)
- For He doth not suffer man any more, To go unto God in judgment,
Read in context
- 21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- 22ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- 23ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.
- 24ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.
- 25ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ.
Cross references
- Ezra 9:13 ಎಜ್ರನು 9:13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Daniel 9:7–9 ದಾನಿಯೇಲನು 9:7–9ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Job 9:32–33 ಯೋಬನು 9:32–33ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ. ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
- Job 34:10–12 ಯೋಬನು 34:10–12ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ. ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ. ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- Job 16:21 ಯೋಬನು 16:21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- Jeremiah 2:5 ಯೆರೆಮೀಯ 2:5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
- Isaiah 42:3 ಯೆಶಾಯ 42:3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
- Job 23:7 ಯೋಬನು 23:7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 11:11 ಯೋಬನು 11:11ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?