Job · chapter 34 · verse 29
Job 34:29 in Kannada
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
Aatanu shaanta maadidare yaavanu kedu maaduvanu? Aatanu mukhavannu maremaadidare aatanannu drushtisuvavanu yaaru? Janaangakke virodhavaagi maadidaroo sari, manushya maatrada varigaadaroo sariye.
Job 34:29 in English
- King James Version (KJV)
- When he giveth quietness, who then can make trouble? and when he hideth [his] face, who then can behold him? whether [it be done] against a nation, or against a man only:
- World English Bible (WEB)
- When he gives quietness, who then can condemn? When he hides his face, who then can see him? He is over a nation or a man alike,
- American Standard Version (ASV)
- When he giveth quietness, who then can condemn? And when he hideth his face, who then can behold him? Alike whether [it be done] unto a nation, or unto a man:
- Bible in Basic English (BBE)
- ...
- Darby Translation (DBY)
- When he giveth quietness, who then will disturb? and when he hideth [his] face, who shall behold him? and this towards a nation, or towards a man alike;
- Webster's Bible (WBS)
- When he giveth quietness, who then can make trouble? and when he hideth [his] face, who then can behold him? whether [it be done] against a nation, or against a man only:
- Young's Literal Translation (YLT)
- And He giveth rest, and who maketh wrong? And hideth the face, and who beholdeth it? And in reference to a nation and to a man, [It is] the same.
Read in context
- 27ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
- 28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- 29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- 30ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
- 31ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
Cross references
- Job 23:13 ಯೋಬನು 23:13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Romans 8:31–34 ರೋಮಾಪುರದವರಿಗೆ 8:31–34ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ? ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Psalm 27:9 ಕೀರ್ತನೆಗಳು 27:9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- Isaiah 32:17 ಯೆಶಾಯ 32:17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- Psalm 30:7 ಕೀರ್ತನೆಗಳು 30:7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- Philippians 4:7 ಫಿಲಿಪ್ಪಿಯವರಿಗೆ 4:7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Isaiah 14:3–8 ಯೆಶಾಯ 14:3–8ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು. ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು. ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ. ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Job 29:1–3 ಯೋಬನು 29:1–3ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ-- ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು. ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.