Job · chapter 34 · verse 3
Job 34:3 in Kannada
ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
Aahaaravannu baayi ruchinoduvante, kiviyu nudigalannu parishodhisuttade.
Job 34:3 in English
- King James Version (KJV)
- For the ear trieth words, as the mouth tasteth meat.
- World English Bible (WEB)
- For the ear tries words, as the palate tastes food.
- American Standard Version (ASV)
- For the ear trieth words, As the palate tasteth food.
- Bible in Basic English (BBE)
- For words are tested by the ear, as food is tasted by the mouth.
- Darby Translation (DBY)
- For the ear trieth words, as the palate tasteth food.
- Webster's Bible (WBS)
- For the ear trieth words, as the mouth tasteth food.
- Young's Literal Translation (YLT)
- For the ear doth try words, And the palate tasteth to eat.
Read in context
- 1ಇನ್ನೂ ಹೆಚ್ಚಾಗಿ ಎಲೀಹು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
- 2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
- 3ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
- 4ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
- 5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
Cross references
- Job 12:11 ಯೋಬನು 12:11ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
- 1 Corinthians 2:15 1 ಕೊರಿಂಥದವರಿಗೆ 2:15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Job 33:2 ಯೋಬನು 33:2ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Job 6:30 ಯೋಬನು 6:30ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
- Job 31:30 ಯೋಬನು 31:30ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.