Skip to content
ThuthiThuthiThuthi
Job · chapter 34 · verse 31

Job 34:31 in Kannada

ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.

Nishchayavaagi devarige helatakkaddenandare--naanu shiksheyannu taaliddene, innu mele kettatana maaduvadilla.

Job 34:31 in English

King James Version (KJV)
Surely it is meet to be said unto God, I have borne [chastisement], I will not offend [any more:]
World English Bible (WEB)
“For has any said to God, ‘I am guilty, but I will not offend any more.
American Standard Version (ASV)
For hath any said unto God, I have borne [chastisement], I will not offend [any more]:
Bible in Basic English (BBE)
...
Darby Translation (DBY)
For hath he said unto God, I bear [chastisement], I will not offend;
Webster's Bible (WBS)
Surely it is meet to be said to God, I have borne [chastisement] , I will not offend [any more] :
Young's Literal Translation (YLT)
For unto God hath any said: 'I have taken away, I do not corruptly,

Read in context

  1. 29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
  2. 30ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
  3. 31ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
  4. 32ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
  5. 33ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
Read all of Job 34

Cross references

Original words (Hebrew)

Job 34:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.