Job · chapter 34 · verse 33
Job 34:33 in Kannada
ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
Ninna manassina prakaara ira beko? Neenu tiraskarisidaroo aadu kondaroo aatanu pratiphala koduvanu naanalla.
Job 34:33 in English
- King James Version (KJV)
- [Should it be] according to thy mind? he will recompense it, whether thou refuse, or whether thou choose; and not I: therefore speak what thou knowest.
- World English Bible (WEB)
- Shall his recompense be as you desire, that you refuse it? For you must choose, and not I. Therefore speak what you know.
- American Standard Version (ASV)
- Shall his recompense be as thou wilt, that thou refusest it? For thou must choose, and not I: Therefore speak what thou knowest.
- Bible in Basic English (BBE)
- ...
- Darby Translation (DBY)
- Shall he recompense according to thy mind? for thou hast refused [his judgment]; for thou so choosest, and not I; speak then what thou knowest.
- Webster's Bible (WBS)
- [Should it be] according to thy mind? he will recompense it, whether thou shalt refuse, or whether thou shalt choose; and not I: therefore speak what thou knowest.
- Young's Literal Translation (YLT)
- By thee doth He recompense, That thou hast refused — That thou dost choose, and not I? And what thou hast known, speak.
Read in context
- 31ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
- 32ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
- 33ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
- 34ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ.
- 35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
Cross references
- Job 33:32 ಯೋಬನು 33:32ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Job 34:11 ಯೋಬನು 34:11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
- Psalm 135:6 ಕೀರ್ತನೆಗಳು 135:6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
- Proverbs 11:31 ಜ್ಞಾನೋಕ್ತಿಗಳು 11:31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- Job 15:31 ಯೋಬನು 15:31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
- Hebrews 2:2 ಇಬ್ರಿಯರಿಗೆ 2:2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
- Job 18:4 ಯೋಬನು 18:4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- Job 41:11 ಯೋಬನು 41:11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
- Job 9:12 ಯೋಬನು 9:12ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
- Job 33:5 ಯೋಬನು 33:5ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?