Skip to content
ThuthiThuthiThuthi
Job · chapter 34 · verse 35

Job 34:35 in Kannada

ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.

Yobanu tiluvalikeyillade maata naadiddaane. Avana maatugalu buddhiyullavu galalla.

Job 34:35 in English

King James Version (KJV)
Job hath spoken without knowledge, and his words [were] without wisdom.
World English Bible (WEB)
‘Job speaks without knowledge. His words are without wisdom.’
American Standard Version (ASV)
Job speaketh without knowledge, And his words are without wisdom.
Bible in Basic English (BBE)
Job's words do not come from knowledge; they are not the fruit of wisdom.
Darby Translation (DBY)
Job hath spoken without knowledge, and his words were not with intelligence.
Webster's Bible (WBS)
Job hath spoken without knowledge, and his words [were] without wisdom.
Young's Literal Translation (YLT)
Job — not with knowledge doth he speak, And his words [are] not with wisdom.

Read in context

  1. 33ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
  2. 34ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ.
  3. 35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
  4. 36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
  5. 37ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
Read all of Job 34

Cross references

Original words (Hebrew)

Job 34:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.