Skip to content
ThuthiThuthiThuthi
Job · chapter 34 · verse 36

Job 34:36 in Kannada

ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.

Dushtarigaagi yobana pratyuttara galigoskara avanu kade varege shodhisalpada bekendu nanna apekshe.tanna paapakke droha vannu koodisuttaane; namma madhyadalli chappaale tattuttaane; devarige virodhavaagi tanna maatu galannu adhikamaaduttaane.

Job 34:36 in English

King James Version (KJV)
My desire [is that] Job may be tried unto the end because of [his] answers for wicked men.
World English Bible (WEB)
I wish that Job were tried to the end, because of his answering like wicked men.
American Standard Version (ASV)
Would that Job were tried unto the end, Because of his answering like wicked men.
Bible in Basic English (BBE)
May Job be tested to the end, because his answers have been like those of evil men.
Darby Translation (DBY)
Would that Job may be tried unto the end, because of [his] answers after the manner of evil men!
Webster's Bible (WBS)
My desire [is that] Job may be tried to the end, because of [his] answers for wicked men.
Young's Literal Translation (YLT)
My Father! let Job be tried — unto victory, Because of answers for men of iniquity,

Read in context

  1. 34ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ.
  2. 35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
  3. 36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
  4. 37ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
Read all of Job 34

Cross references

Original words (Hebrew)

Job 34:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.