Job · chapter 34 · verse 37
Job 34:37 in Kannada
ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
Tanna paapakke droha vannu koodisuttaane; namma madhyadalli chappaale tattuttaane; devarige virodhavaagi tanna maatu galannu adhikamaaduttaane.
Job 34:37 in English
- King James Version (KJV)
- For he addeth rebellion unto his sin, he clappeth [his hands] among us, and multiplieth his words against God.
- World English Bible (WEB)
- For he adds rebellion to his sin. He claps his hands among us, and multiplies his words against God.”
- American Standard Version (ASV)
- For he addeth rebellion unto his sin; He clappeth his hands among us, And multiplieth his words against God.
- Bible in Basic English (BBE)
- For in addition to his sin, he is uncontrolled in heart; before our eyes he makes sport of God, increasing his words against him.
- Darby Translation (DBY)
- For he addeth rebellion unto his sin, he clappeth [his hands] among us, and multiplieth his words against God.
- Webster's Bible (WBS)
- For he addeth rebellion to his sin, he clappeth [his hands] among us, and multiplieth his words against God.
- Young's Literal Translation (YLT)
- For he doth add to his sin, Transgression among us he vomiteth, And multiplieth his sayings to God.
Read in context
- 35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
- 36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
- 37ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
Cross references
- Job 27:23 ಯೋಬನು 27:23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Isaiah 1:19–20 ಯೆಶಾಯ 1:19–20ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Job 35:16 ಯೋಬನು 35:16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- Job 11:2–3 ಯೋಬನು 11:2–3ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ? ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- Job 8:2–3 ಯೋಬನು 8:2–3ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು? ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- Job 35:2–3 ಯೋಬನು 35:2–3ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ? ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
- Job 23:2 ಯೋಬನು 23:2ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.