Job · chapter 34 · verse 4
Job 34:4 in Kannada
ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
Nyaayavannu naavu aadukollona; olledenendu nammolage naave tilidukollona.
Job 34:4 in English
- King James Version (KJV)
- Let us choose to us judgment: let us know among ourselves what [is] good.
- World English Bible (WEB)
- Let us choose for us that which is right. Let us know among ourselves what is good.
- American Standard Version (ASV)
- Let us choose for us that which is right: Let us know among ourselves what is good.
- Bible in Basic English (BBE)
- Let us make the decision for ourselves as to what is right; let us have the knowledge among ourselves of what is good.
- Darby Translation (DBY)
- Let us choose for ourselves what is right; let us know among ourselves what is good!
- Webster's Bible (WBS)
- Let us choose to us judgment: let us know among ourselves what [is] good.
- Young's Literal Translation (YLT)
- Judgment let us choose for ourselves, Let us know among ourselves what [is] good.
Read in context
- 2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
- 3ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
- 4ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
- 5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
- 6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
Cross references
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- John 7:24 ಯೋಹಾನನು 7:24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- Galatians 2:11–14 ಗಲಾತ್ಯದವರಿಗೆ 2:11–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Isaiah 11:2–5 ಯೆಶಾಯ 11:2–5ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Judges 19:30 ನ್ಯಾಯಸ್ಥಾಪಕರು 19:30ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
- Job 34:36 ಯೋಬನು 34:36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 1 Corinthians 6:2–5 1 ಕೊರಿಂಥದವರಿಗೆ 6:2–5ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ. ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- Judges 20:7 ನ್ಯಾಯಸ್ಥಾಪಕರು 20:7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.