Job · chapter 34 · verse 5
Job 34:5 in Kannada
ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
Yobanu--naanu neetivantanaagiddene, devaru nanna nyaayatee rpannu tegedubittanu.
Job 34:5 in English
- King James Version (KJV)
- For Job hath said, I am righteous: and God hath taken away my judgment.
- World English Bible (WEB)
- For Job has said, ‘I am righteous, God has taken away my right.
- American Standard Version (ASV)
- For Job hath said, I am righteous, And God hath taken away my right:
- Bible in Basic English (BBE)
- For Job has said, I am upright, and it is God who has taken away my right;
- Darby Translation (DBY)
- For Job hath said, I am righteous, and God hath taken away my judgment:
- Webster's Bible (WBS)
- For Job hath said, I am righteous: and God hath taken away my judgment.
- Young's Literal Translation (YLT)
- For Job hath said, 'I have been righteous, And God hath turned aside my right,
Read in context
- 3ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
- 4ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
- 5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
- 6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- 7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
Cross references
- Job 27:2 ಯೋಬನು 27:2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- Job 33:9 ಯೋಬನು 33:9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- Job 16:17 ಯೋಬನು 16:17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
- Job 32:1 ಯೋಬನು 32:1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
- Job 11:4 ಯೋಬನು 11:4ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
- Job 29:14 ಯೋಬನು 29:14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- Job 10:7 ಯೋಬನು 10:7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
- Job 9:17 ಯೋಬನು 9:17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.