Job · chapter 34 · verse 6
Job 34:6 in Kannada
ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
Nanna nyaayakke virodha vaagi naanu sullaadalo? Drohavillade nanna gaayavu maayadanthadde endu heliddanu.
Job 34:6 in English
- King James Version (KJV)
- Should I lie against my right? my wound [is] incurable without transgression.
- World English Bible (WEB)
- Notwithstanding my right I am considered a liar. My wound is incurable, though I am without disobedience.’
- American Standard Version (ASV)
- Notwithstanding my right I am [accounted] a liar; My wound is incurable, [though I am] without transgression.
- Bible in Basic English (BBE)
- Though I am right, still I am in pain; my wound may not be made well, though I have done no wrong.
- Darby Translation (DBY)
- Should I lie against my right? My wound is incurable without transgression.
- Webster's Bible (WBS)
- Should I lie against my right? my wound [is] incurable without transgression.
- Young's Literal Translation (YLT)
- Against my right do I lie? Mortal [is] mine arrow — without transgression.'
Read in context
- 4ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
- 5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
- 6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- 7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
- 8ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
Cross references
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Job 27:4–6 ಯೋಬನು 27:4–6ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು. ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ. ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- Job 16:13 ಯೋಬನು 16:13ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.