Job · chapter 34 · verse 8
Job 34:8 in Kannada
ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
Avanu aparaadha maadu vavara sahavaasadalli hoguttaa, dushta janara sangada nadedukolluttaane.
Job 34:8 in English
- King James Version (KJV)
- Which goeth in company with the workers of iniquity, and walketh with wicked men.
- World English Bible (WEB)
- who goes in company with the workers of iniquity, and walks with wicked men?
- American Standard Version (ASV)
- Who goeth in company with the workers of iniquity, And walketh with wicked men?
- Bible in Basic English (BBE)
- And goes in the company of evil-doers, walking in the way of sinners?
- Darby Translation (DBY)
- And goeth in company with workers of iniquity, and walketh with wicked men.
- Webster's Bible (WBS)
- Who goeth in company with the workers of iniquity, and walketh with wicked men.
- Young's Literal Translation (YLT)
- And he hath travelled for company With workers of iniquity, So as to go with men of wickedness.
Read in context
- 6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- 7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
- 8ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
- 9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- 10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
Cross references
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Psalm 26:4 ಕೀರ್ತನೆಗಳು 26:4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
- Proverbs 2:12 ಜ್ಞಾನೋಕ್ತಿಗಳು 2:12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- Proverbs 1:15 ಜ್ಞಾನೋಕ್ತಿಗಳು 1:15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- Psalm 73:12–15 ಕೀರ್ತನೆಗಳು 73:12–15ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Job 15:5 ಯೋಬನು 15:5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
- Proverbs 4:14 ಜ್ಞಾನೋಕ್ತಿಗಳು 4:14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
- Job 22:15 ಯೋಬನು 22:15ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?