Job · chapter 34 · verse 9
Job 34:9 in Kannada
ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
Avanu--devara sangada aanandisuvadu manushyanige upayoga villavendu heluttaane.
Job 34:9 in English
- King James Version (KJV)
- For he hath said, It profiteth a man nothing that he should delight himself with God.
- World English Bible (WEB)
- For he has said, ‘It profits a man nothing that he should delight himself with God.’
- American Standard Version (ASV)
- For he hath said, It profiteth a man nothing That he should delight himself with God.
- Bible in Basic English (BBE)
- For he has said, It is no profit to a man to take delight in God.
- Darby Translation (DBY)
- For he hath said, It profiteth not a man if he delight himself in God.
- Webster's Bible (WBS)
- For he hath said, It profiteth a man nothing that he should delight himself with God.
- Young's Literal Translation (YLT)
- For he hath said, 'It doth not profit a man, When he delighteth himself with God.'
Read in context
- 7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
- 8ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
- 9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- 10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
- 11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
Cross references
- Job 21:14–16 ಯೋಬನು 21:14–16ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ. ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
- Job 35:3 ಯೋಬನು 35:3ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Job 9:22–23 ಯೋಬನು 9:22–23ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ. ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
- Job 27:10 ಯೋಬನು 27:10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Job 9:30–31 ಯೋಬನು 9:30–31ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Job 21:30 ಯೋಬನು 21:30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Job 22:17 ಯೋಬನು 22:17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.