Skip to content
ThuthiThuthiThuthi
Job · chapter 35 · verse 10

Job 35:10 in Kannada

ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.

Aadare raatriyalli geetegalannu koduva nanna nirmaanikanaada devaru elli endu yaaroo heluvadilla.

Job 35:10 in English

King James Version (KJV)
But none saith, Where [is] God my maker, who giveth songs in the night;
World English Bible (WEB)
But no one says, ‘Where is God my Maker, who gives songs in the night,
American Standard Version (ASV)
But none saith, Where is God my Maker, Who giveth songs in the night,
Bible in Basic English (BBE)
But no one has said, Where is God my Maker, who gives songs in the night;
Darby Translation (DBY)
But none saith, Where is God my Maker, who giveth songs in the night,
Webster's Bible (WBS)
But none saith, Where [is] God my maker, who giveth songs in the night;
Young's Literal Translation (YLT)
And none said, 'Where [is] God my maker? Giving songs in the night,

Read in context

  1. 8ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
  2. 9ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
  3. 10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
  4. 11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
  5. 12ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
Read all of Job 35

Cross references

Original words (Hebrew)

Job 35:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.