Job · chapter 35 · verse 12
Job 35:12 in Kannada
ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
Alli avaru kettavara garvada nimitta moreyidalu uttara koduvadilla.
Job 35:12 in English
- King James Version (KJV)
- There they cry, but none giveth answer, because of the pride of evil men.
- World English Bible (WEB)
- There they cry, but no one answers, because of the pride of evil men.
- American Standard Version (ASV)
- There they cry, but none giveth answer, Because of the pride of evil men.
- Bible in Basic English (BBE)
- There they are crying out because of the pride of the evil-doers, but he gives them no answer.
- Darby Translation (DBY)
- There they cry, and he answereth not, because of the pride of evil men.
- Webster's Bible (WBS)
- There they cry, but none giveth answer, because of the pride of evil men.
- Young's Literal Translation (YLT)
- There they cry, and He doth not answer, Because of the pride of evil doers.
Read in context
- 10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- 11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
- 12ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
- 13ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.
- 14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
Cross references
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- Proverbs 1:28 ಜ್ಞಾನೋಕ್ತಿಗಳು 1:28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Psalm 73:6–8 ಕೀರ್ತನೆಗಳು 73:6–8ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
- Psalm 18:41 ಕೀರ್ತನೆಗಳು 18:41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
- Isaiah 14:14–17 ಯೆಶಾಯ 14:14–17ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.