Skip to content
ThuthiThuthiThuthi
Job · chapter 35 · verse 13

Job 35:13 in Kannada

ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.

Nishchayavaagi vyarthavaada ddannu devaru keluvadilla. Illave sarvashaktanu adannu lakshisuvadilla.

Job 35:13 in English

King James Version (KJV)
Surely God will not hear vanity, neither will the Almighty regard it.
World English Bible (WEB)
Surely God will not hear an empty cry, neither will the Almighty regard it.
American Standard Version (ASV)
Surely God will not hear an empty [cry], Neither will the Almighty regard it.
Bible in Basic English (BBE)
But God will not give ear to what is false, or the Ruler of all take note of it;
Darby Translation (DBY)
Surely God will not hear vanity, neither will the Almighty regard it.
Webster's Bible (WBS)
Surely God will not hear vanity, neither will the Almighty regard it.
Young's Literal Translation (YLT)
Surely vanity God doth not hear, And the Mighty doth not behold it.

Read in context

  1. 11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
  2. 12ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
  3. 13ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.
  4. 14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
  5. 15ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ.ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
Read all of Job 35

Cross references

Original words (Hebrew)

Job 35:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.